Home » White Hair: ಬಿಳಿ ಕೂದಲಿನ ಸಮಸ್ಯೆಗೆ ಇದೊಂದು ಎಲೆ ಬಳಸಿ, ನಿಮಿಷದಲ್ಲಿ ಮಿರಿ ಮಿರಿ ಮಿಂಚುವ ಕಪ್ಪು ಕೂದಲು ನಿಮ್ಮದಾಗಿಸಿ!!

White Hair: ಬಿಳಿ ಕೂದಲಿನ ಸಮಸ್ಯೆಗೆ ಇದೊಂದು ಎಲೆ ಬಳಸಿ, ನಿಮಿಷದಲ್ಲಿ ಮಿರಿ ಮಿರಿ ಮಿಂಚುವ ಕಪ್ಪು ಕೂದಲು ನಿಮ್ಮದಾಗಿಸಿ!!

1 comment

White Hair: ನೈಸರ್ಗಿಕವಾಗಿ ಮತ್ತು ಯಾವುದೇ ಅಡ್ಡ ಪರಿಣಾಮವಿಲ್ಲದೆ ಅತ್ಯಂತ ಪರಿಣಾಮಕಾರಿಯಾಗಿ ಕಪ್ಪಾಗಿಸಲು(Black Hair)ಮತ್ತು ಕೂದಲು (Hair)ಬೆಳೆಯುವಂತೆ ಮಾಡಲು ಏನೇನೋ ಹರಸಾಹಸ ಮಾಡಿ ಪ್ರಯೋಜನ ಸಿಕ್ಕಿಲ್ಲ ಎಂದಾದರೆ ಹೀಗೆ ಮಾಡಿ ನೋಡಿ!!

ನೀವೇನಾದರೂ ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದರೆ, ಮನೆಯ ಹಿತ್ತಲಲ್ಲೇ ಸಿಗುವ ಈ ಎಲೆಯನ್ನು ಅರೆದು ಹಚ್ಚಿದರೆ ನಿಮಿಷಗಳಲ್ಲಿ ಬಿಳಿ ಕೂದಲು (White hair)ಕಪ್ಪಾಗಲಿದೆ. ಪೇರಳೆ ಎಲೆಗಳು(Guvava leaf)ಅನೇಕ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದು ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಅನ್ನು ಒಳಗೊಂಡಿರುತ್ತದೆ. ಇದು ಕೂದಲು ಮತ್ತು ಚರ್ಮದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ.

ಕೆಲವು ಪೇರಳೆ ಎಲೆಗಳನ್ನು ತೊಳೆದು ಬ್ಲೆಂಡರ್‌ನಲ್ಲಿ ಹಾಕಿ ದಪ್ಪನೆಯ ಪೇಸ್ಟ್ ಮಾಡಿಟ್ಟುಕೊಳ್ಳಿ. ಇದಕ್ಕೆ ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ ಹಾಕಿ ಮಿಶ್ರಣ ಮಾಡಿಕೊಂಡರೆ, ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಅರ್ಧ ಗಂಟೆಯ ನಂತರ ಕೂದಲನ್ನು ತೊಳೆದುಕೊಳ್ಳಿ. ಒಂದು ಲೀಟರ್ ನೀರಿನಲ್ಲಿ ಕೆಲವು ಪೇರಳೆ ಎಲೆಗಳನ್ನು ಹಾಕಿ 15 ರಿಂದ 20 ನಿಮಿಷಗಳ ಕಾಲ ಕುದಿಸಿಕೊಳ್ಳಿ. ಇದಾದ ಬಳಿಕ, ಫಿಲ್ಟರ್ ಮಾಡಿ ಮತ್ತು ಬಾಟಲಿಯಲ್ಲಿ ಸಂಗ್ರಹ ಮಾಡಿ. ಇದನ್ನು ಸ್ಪ್ರೇ ಬಾಟಲಿಯಲ್ಲಿ ಹಾಕಿ ಕೂದಲಿನ ಬುಡಕ್ಕೆ ಸ್ಪ್ರೇ ಮಾಡಿಕೊಳ್ಳಿ. ಒಂದೆರಡು ಗಂಟೆಯ ನಂತರ ನೀರಿನಿಂದ ಕೂದಲನ್ನು ತೊಳೆಯಿರಿ.

15 ರಿಂದ 20 ಪೇರಲ ಎಲೆಗಳನ್ನು ತೊಳೆದು ಒಣಗಿಸಿಕೊಳ್ಳಿ. ಇದಾದ ಬಳಿಕ, ಈ ಎಲೆಗಳಿಗೆ ನೀರು ಸೇರಿಸಿ ಮಿಕ್ಸಿಗೆ ಹಾಕಿ ಪೇಸ್ಟ್ ಮಾಡಿಕೊಳ್ಳಿ. ಈ ಪೇಸ್ಟ್ ಅನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿಕೊಂಡು ಕೆಲವು ನಿಮಿಷಗಳ ಕಾಲ ಕೈಗಳಿಂದ ಮೃದುವಾಗಿ ಮಸಾಜ್ ಮಾಡಿಕೊಳ್ಳಿ. 30-40 ನಿಮಿಷಗಳ ಬಳಿಕ ಕೂದಲನ್ನು ತೊಳೆದುಕೊಳ್ಳಿ. ವಾರಕ್ಕೆ ಎರಡು ಬಾರಿ ಈ ರೀತಿ ಮಾಡಿದರೆ ಕೂದಲು ಕಪ್ಪಾಗುವುದನ್ನು ಗಮನಿಸಬಹುದು.

You may also like

Leave a Comment