Home » Physical Relationship: 15 ವರ್ಷದ ವಿದ್ಯಾರ್ಥಿ ಜೊತೆ ಶಿಕ್ಷಕಿಯ ರಾಸಲೀಲೆ: ಶಿಕ್ಷಕಿ ಅಮಾನತು!!

Physical Relationship: 15 ವರ್ಷದ ವಿದ್ಯಾರ್ಥಿ ಜೊತೆ ಶಿಕ್ಷಕಿಯ ರಾಸಲೀಲೆ: ಶಿಕ್ಷಕಿ ಅಮಾನತು!!

1 comment
Physical Relationship

Physical Relationship: ಬಕಿಂಗ್ಯಾ ಮೈರ್ನ ಪ್ರಿನ್ಸಸ್ ರಿಸ್ಟರೋ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ (Physical Relationship)ನಡೆಸಿದ ಆರೋಪ ಕೇಳಿ ಬಂದಿದೆ. ಹೊಲವೊಂದರಲ್ಲಿ 15 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಹಿನ್ನೆಲೆ ಶಿಕ್ಷಕಿಯನ್ನು ವೃತ್ತಿಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Heart attack: ಹೃದಯ ವಿದ್ರಾವಕ ಘಟನೆ; ತಾಳೆ ಮರದಲ್ಲೇ ಹೃದಯಾಘಾತಕ್ಕೀಡಾಗಿ ವ್ಯಕ್ತಿ ಸಾವು!!

ಶಿಕ್ಷಕಿ 15 ವರ್ಷದ ಯುವಕನಿಗೆ ಸಂದೇಶ ಕಳುಹಿಸಿ ವಿದ್ಯಾರ್ಥಿಯನ್ನು ಹೊಲಕ್ಕೆ ಕರೆದೊಯ್ದು ಅವನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ ಎನ್ನಲಾಗಿದೆ. ಈ ಪ್ರಕರಣದ ವಿಚಾರಣೆಯ ಸಂದರ್ಭ ಶಿಕ್ಷಕಿ ಹದಿಹರೆಯದ ಹುಡುಗನಿಗೆ ಅಶ್ಲೀಲ ಫೋಟೋಗಳು ಮತ್ತು ಅಸಭ್ಯ ಸಂದೇಶಗಳನ್ನು ಕಳುಹಿಸುವ ಮೂಲಕ ಬಾಲಕನನ್ನು ಪ್ರಚೋದಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಈ ಆರೋಪದ ಮೇರೆಗೆ 38 ವರ್ಷದ ಕ್ಯಾಂಡಿಸ್ ಬಾರ್ಬರ್ 2021 ರಲ್ಲಿ ಆರು ವರ್ಷ ಮತ್ತು ಎರಡು ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿದ್ದಾಳೆ.

You may also like

Leave a Comment