Home » Ayodhya ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ; ಮೊದಲ ಫೋಟೋ ಇಲ್ಲಿದೆ ನೋಡಿ!!!

Ayodhya ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ; ಮೊದಲ ಫೋಟೋ ಇಲ್ಲಿದೆ ನೋಡಿ!!!

1 comment
Ayodhya

Ram Mandir: ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿರಾಜಮಾನನಾಗಿದ್ದಾನೆ. ಗರ್ಭಗುಡಿಯ ಹೊರಗೆ ವಾಸ್ತು ಪೂಜೆ ಸೇರಿ ಹಲವು ಪೂಜಾ ಕೈಂಕರ್ಯಗಳನ್ನು 121 ಅರ್ಚಕರು ಸೇರಿ ನೆರವೇರಿಸುವ ಮೂಲಕ ವಿಗ್ರಹ ಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ.

ರಾಮಲಲ್ಲಾನ ವಿಗ್ರಹವನ್ನು ಗರ್ಭಗುಡಿಗೆ ಬುಧವಾರ ರಾತ್ರಿಯೇ ತರಲಾಗಿತ್ತು. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ಪ್ರತಿಷ್ಠಾಪಿಸಲಾಗಿರಲಿಲ್ಲ. ನಂತರ ಜಲಾಧಿವಾಸ್‌ ವಿಧಿಯ ಪ್ರಕಾರ ಸತತ ನಾಲ್ಕು ಗಂಟೆಗಳ ಕಾಲ ಪೂಜೆ, ಮಂತ್ರ ಪಠಣೆಯನ್ನು ನೆರವೇರಿಸಿ ಶುಭ ಮುಹೂರ್ತದಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

ಇದನ್ನೂ ಓದಿ: Lover ಡೆತ್‌ನೋಟ್‌ನಲ್ಲಿತ್ತು ಹತ್ಯೆಗೀಡಾದ ಪ್ರೇಯಸಿಯ ಕೋಡ್‌! ನಾಪತ್ತೆಯಾಗಿದ್ದ ಪ್ರೇಯಸಿಯ ಶವ ದೊರಕಿದ್ದೆಲ್ಲಿ ಗೊತ್ತೇ?

You may also like

Leave a Comment