Home » Udupi Bank Jobs: ಉಡುಪಿ ಕೋ-ಅಪರೇಟಿವ್‌ ಟೌನ್‌ ಬ್ಯಾಂಕ್‌ ಲಿ., ನಲ್ಲಿ ಉದ್ಯೋಗ! ಈ ಕೂಡಲೇ ಅರ್ಜಿ ಸಲ್ಲಿಸಿ!!!

Udupi Bank Jobs: ಉಡುಪಿ ಕೋ-ಅಪರೇಟಿವ್‌ ಟೌನ್‌ ಬ್ಯಾಂಕ್‌ ಲಿ., ನಲ್ಲಿ ಉದ್ಯೋಗ! ಈ ಕೂಡಲೇ ಅರ್ಜಿ ಸಲ್ಲಿಸಿ!!!

2 comments
Udupi Bank Jobs

Banking Jobs in Udupi: ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ. ಸಹಕಾರಿ ರಂಗದಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Mangalore: ಗಣರಾಜ್ಯೋತ್ಸವ ಧ್ವಜಾರೋಹಣಗೈದ ಕೆಲ ಹೊತ್ತಲ್ಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು!!

ಹುದ್ದೆಗಳ ವಿವರ;

ಹಿರಿಯ ವ್ಯವಸ್ಥಾಪಕರು

ಶಾಖಾ ವ್ಯವಸ್ಥಾಪಕರು

ಕಂಪ್ಯೂಟರ್ ಪ್ರೋಗ್ರಾಮರ್

ಲೆಕ್ಕಿಗರು

ಕಿರಿಯ ಸಹಾಯಕರು

ಜವಾನ

1. ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.udupicooptownbank.comನಲ್ಲಿ ಆನ್‌ ಲೈನ್ ಮುಖೇನ ಮಾತ್ರ ಅರ್ಜಿ ನಮೂನೆಗಳನ್ನು ಭರ್ತಿಮಾಡಿ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಿ ಹುದ್ದೆಗಳಿಗೆ ಅನ್ವಯಿಸುವ ಹಿಂದಿರುಗಿಸಲಾಗದ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ ದಿನಾಂಕ 25-01-2024ರಿಂದ 08-02-2024ರ ಒಳಗೆ ಪಾವತಿಸುವುದು. ನಿಗದಿಪಡಿಸಿದ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳಿಗೆ ಮಾನ್ಯತೆ ಇಲ್ಲದೆ ತಿರಸ್ಕರಿಸಲಾಗುವುದು.

2. ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳು ಮಾತ್ರ ಸ್ವೀಕಾರಾರ್ಹವಾಗಿದ್ದು, ಅಂಚೆ ಅಥವಾ ಇತರ ಯಾವುದೇ ವಿಧಗಳಿಂದ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

3. ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

4. ನೇಮಕಾತಿ ಅಧಿಸೂಚನೆ ಮತ್ತು ಹೆಚ್ಚಿನ ವಿವರಗಳನ್ನು ಬ್ಯಾಂಕಿನ ಈ ಮೇಲೆ ಕಾಣಿಸಿದ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗಿದೆ.

You may also like

Leave a Comment