7
ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ನಿಗಮದ ನೌಕರರು ಮತ್ತು ಅವರ ಅವಲಂಬಿತರು ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು CGHS ದರಪಟ್ಟಿಯಲ್ಲಿ ಮರುಪಾವತಿ ಮಾಡಲಾಗುತ್ತದೆ. ಸರಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಇತ್ತೀಚಿನ ಪಟ್ಟಿಯನ್ನು ಲಗತ್ತಿಸಿದ್ದು, ಯಾವುದೆಲ್ಲ ಅದನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ: Crime News: ಪತ್ನಿಯ ತಲೆ ಕಡಿದು ಊರಿಡೀ ಸುತ್ತಾಡಿದ ಗಂಡ

















