Home » Manohar Prasad: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

Manohar Prasad: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

1 comment
Manohar Prasad

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: Crime: ಹಫ್ತಾ ಕೊಡಲು ನಿರಾಕರಣೆ; ಗುತ್ತಿಗೆದಾರನ ಕೈ ಬೆರಳು ಕಟ್

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿದ್ದರು. ಸತತ 36 ವರ್ಷಗಳ ಸೇವೆಯನ್ನು ಮಾದ್ಯಮ ರಂಗಕ್ಕೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

You may also like

Leave a Comment