Home » Deadly Accident: ಕಾರಿನ ಸ್ಟೆಪ್ನಿ ಬದಲಾಯಿಸುತ್ತಿದ್ದವರಿಗೆ ಗುದ್ದಿದ ಕಾರು; ಸ್ಥಳದಲ್ಲೇ ಆರು ಮಂದಿ ಸಾವು, ಆರು ಮಂದಿಗೆ ಗಾಯ

Deadly Accident: ಕಾರಿನ ಸ್ಟೆಪ್ನಿ ಬದಲಾಯಿಸುತ್ತಿದ್ದವರಿಗೆ ಗುದ್ದಿದ ಕಾರು; ಸ್ಥಳದಲ್ಲೇ ಆರು ಮಂದಿ ಸಾವು, ಆರು ಮಂದಿಗೆ ಗಾಯ

1 comment
Deadly Accident

ಹರಿಯಾಣದ ರೆವಾರಿ ಎಂಬಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಗಾಜಿಯಾಬಾದ್ ಮೂಲದವರು ಎನ್ನಲಾಗಿದೆ.

ಇದನ್ನೂ ಓದಿ: Brutal Murder: 8 ವರ್ಷದ ಮಗಳ ಕತ್ತು ಸೀಳಿ ಕೊಂದು ಆತ್ಮಹತ್ಯೆ ಮಾಡಿಕೊಂಡ ವಿಜ್ಞಾನಿ

ಮಾಹಿತಿ ಪ್ರಕಾರ ರೇವಾರಿಯ ಖಾರ್ಖರ ಗ್ರಾಮದ ಬಳಿ ವಾಹನದ ಟೈರ್ ಪಂಕ್ಚರ್ ಆಗಿದ್ದು, ಕಾರಿನಲ್ಲಿದ್ದವರು ಟೈರ್‌ ಬದಲಾಯಿಸುತ್ತಿದ್ದಾಗ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟರೆ, ಆರು ಮಂದಿ ಗಾಯಗೊಂಡಿದ್ದಾರೆ.

You may also like

Leave a Comment