Home » Hubballi: ಭೀಕರ ಕಾರು ಅಪಘಾತ; ಸ್ಥಳದಲ್ಲೇ ಮೂವರ ದಾರುಣ ಸಾವು

Hubballi: ಭೀಕರ ಕಾರು ಅಪಘಾತ; ಸ್ಥಳದಲ್ಲೇ ಮೂವರ ದಾರುಣ ಸಾವು

1 comment
Hubballi

Hubballi: ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಇದನ್ನೂ ಓದಿ: 2nd PU ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಲು ಇಂದು ಕೊನೇ ದಿನ !!

ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಬಸ್‌ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರು ಆಂಧ್ರ ಮೂಲದವರಾಗಿದ್ದಾರೆ.

ಇದನ್ನೂ ಓದಿ: Bans sale of Meat: ನಾಳೆ ಮಾಂಸ ಮಾರಾಟ ನಿಷೇಧ

ಈ ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮದ್ಯದ ಬಾಟಲ್‌ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ.

You may also like

Leave a Comment