Home » Actress Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ನಟಿ ಸಮಂತಾ?

Actress Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ನಟಿ ಸಮಂತಾ?

1,004 comments
Actress Samantha

Actress Samantha: ಬಹುಭಾಷಾ ನಟಿ ಸಮಂತಾ ಇತ್ತೀಚೆಗೆ ತನ್ನ ಅನಾರೋಗ್ಯ, ಸೆಕ್ಸಿ ಡ್ರೆಸ್‌ನ ಫೋಟೋಗಳಿಂದ, ತನ್ನ ವಿಚ್ಛೇದನದ ವಿಷಯದಿಂದಲೇ ಬಹು ಪ್ರಚಲಿತದಲ್ಲಿದ್ದಾರೆ.

ಇದನ್ನೂ ಓದಿ: Karnataka Weather: ಇಂದು ಒಣ ಹವೆ, ಮೇ.7 ರ ನಂತರ ಕೆಲವು ಜಿಲ್ಲೆಯಲ್ಲಿ ಹಗುರ ಮಳೆ

ತನ್ನ ಪ್ರವಾಸ-ಹವ್ಯಾಸದೊಂದಿಗೆ ದಿನ ಕಳೆಯುತ್ತಿರುವ ಸಮಂತಾ ಅವರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾಗಿರುವ ದೇಹದ ಫೋಟೋವನ್ನು ಹಂಚಿಕೊಂಡಿದ್ದು, ಕೂಡಲೇ ಅದನ್ನು ಡಿಲೀಟ್‌ ಮಾಡಿದ್ದಾರೆ ಎನ್ನುವ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

ಇದನ್ನೂ ಓದಿ: Birth Certificate: ಇನ್ನು ಜನನ-ಮರಣ ಪತ್ರ ಗ್ರಾಮ ಪಂಚಾಯತಿಯಲ್ಲಿ ಲಭ್ಯ

ಸಮಂತಾ ಅವರು ಇದನ್ನು ಪೋಸ್ಟ್‌ ಮಾಡಿದ ಕೂಡಲೇ ಟ್ರೆಂಡಿಂಗ್‌ ಸ್ಥಾನ ಪಡೆದುಕೊಂಡಿದ್ದಾರೆ. ಸಮಂತಾ ಅವರೇ ತಮ್ಮ ಬೆತ್ತಲೆ ಫೋಟೋವನ್ನು ಶೇರ್‌ ಮಾಡಿ ಡಿಲೀಟ್‌ ಮಾಡಿದ್ದಾರೆ ಎಂದು ಅನೇಕ ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಇನ್ನೊಂದೆಡೆ ಇದೊಂದು ಫೇಕ್‌ ಫೊಟೋವೆಂದು ಸಮಂತಾ ಅಭಿಮಾನಿಗಳು ಹೇಳುತ್ತಿದ್ದಾರೆ. ಬಾತ್‌ಟಬ್‌ನಲ್ಲಿ ಬೆತ್ತಲಾಗಿ ಕೂತಿರುವ ಯುವತಿಯ ಫೋಟೋ ವೈರಲ್‌ ಆಗಿದ್ದು, ಮುಖ ಕಾಣುತ್ತಿಲ್ಲ.

You may also like

Leave a Comment