Home » Tortured Her Husband: ಗಂಡನ ಜೊತೆ ಮೃಗದಂತೆ ವರ್ತಿಸಿದ ಪತ್ನಿ! ಗಂಡನಿಗೆ ನೀಡಿದ ಹಿಂಸೆ ಕೊನೆಗೂ ಬಯಲಾಯ್ತು!

Tortured Her Husband: ಗಂಡನ ಜೊತೆ ಮೃಗದಂತೆ ವರ್ತಿಸಿದ ಪತ್ನಿ! ಗಂಡನಿಗೆ ನೀಡಿದ ಹಿಂಸೆ ಕೊನೆಗೂ ಬಯಲಾಯ್ತು!

1 comment
Tortured Her Husband

Tortured Her Husband: ಮಹಿಳೆಯರು ಯಾವ ವಿಷಯದಲ್ಲೂ ತಾವೇನು ಕಮ್ಮಿ ಇಲ್ಲ ಅಂತಾ ಮತ್ತೆ ಮತ್ತೇ ಸಾಬೀತು ಮಾಡುತ್ತಿದ್ದಾರೆ. ಆದರೆ ಇದೀಗ ಗಂಡನಿಗೆ ಹಿಂಸೆ ಕೊಡುವುದರಲ್ಲೂ ಎತ್ತಿದ ಕೈ ಎಂದು ಇಲ್ಲೊಬ್ಬಳು ಸಾಬೀತು ಮಾಡಿದ್ದಾಳೆ ಎಂದರೆ ತಪ್ಪಾಗಲಾರದು. ಹೌದು, ಪತ್ನಿಯು ತನ್ನ ಗಂಡನ ಖಾಸಗಿ ಭಾಗಕ್ಕೆ ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದು, ಆಕೆ ನೀಡಿದ ಹಿಂಸೆಯನ್ನು (Tortured Her Husband)ಎಳೆ ಎಳೆಯಾಗಿ ಪತಿ ವಿವರಿಸಿದ್ದಾನೆ.

https://pic.twitter.com/nn5OyFkh5V

 

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸುವಾಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಉತ್ತರ ಪ್ರದೇಶದ ಬಿಜ್ನೋರ್ದಲ್ಲಿ ಮುಸ್ಲಿಂ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಿತ್ರಹಿಂಸೆ ನೀಡಿದ್ದು, ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆಕೆ ನೀಡಿದ ಚಿತ್ರಹಿಂಸೆಯನ್ನು ಒಮ್ಮೆ ಕೇಳಿದ್ರೆ ನೀವು ಆಶ್ಚರ್ಯ ಪಡಬಹುದು! ಆಕೆಯು ಆತನ ಖಾಸಗಿ ಭಾಗಗಳಿಗೆ ಹಾನಿ ಮಾಡಿದ್ದಾಳೆ. ಪತಿಯನ್ನು ಬೆತ್ತಲೆ ಮಾಡಿ, ಮಂಚದ ಮೇಲೆ ಮಲಗಿಸಿ, ಕೈ-ಕಾಲುಗಳನ್ನು ಕಟ್ಟಿ ಹಾಕಿ ಕ್ರೂರವಾಗಿ ನಡೆಸಿಕೊಂಡಿದ್ದು, ಎಷ್ಟೇ ಕಿರುಚಿದರು, ಬೇಡಿಕೊಂಡರು, ಬಾಯಿಗೆ ಬಟ್ಟೆ ತುರುಕಿಸಿ, ಚಾಕುವಿನಿಂದ ಹಲ್ಲೆ ಮಾಡಿ ಮೃಗದಂತೆ ವರ್ತಿಸಿದ್ದಾಳೆ.

ಇದನ್ನೂ ಓದಿ: Prajwal Revanna: ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಪೊಲೀಸರಿಂದ ಸ್ಥಳ ಮಹಜರು; ಸಂತ್ರಸ್ತೆ ಹೇಳಿದ್ದೇನು?

ಆಕೆ ಪತಿಯನ್ನು ಮಂಚಕ್ಕೆ ಕಟ್ಟಿ ಹಾಕಿ, ಅವಳಿಗೆ ಹೇಗೆ ಬೇಕು ಹಾಗೆ ನಡೆಸಿಕೊಳ್ಳುತ್ತಿದ್ದಳು, ಮಂಚದಲ್ಲಿ ಅವನ ಜತೆಗೆ ಮಲಗಿ ಸಿಗರೇಟ್ ಸೇದುತ್ತಿದ್ದಳು, ಮದ್ಯಪಾನ ಕೂಡ ಮಾಡುತ್ತಿದ್ದಳು. ಪತಿಯ ಖಾಸಗಿ ಭಾಗಕ್ಕೆ ಮುಟ್ಟಿ ಚಿತ್ರಹಿಂಸೆಯನ್ನು ನೀಡುತ್ತಿದ್ದಳು. ಅದಲ್ಲದೆ ಪತಿಯ ಖಾಸಗಿ ಅಂಗದ ಮೇಲೆ ಚಾಕುವಿನಿಂದ ಗಾಯ ಮಾಡುತ್ತಿದ್ದಳು ಎಂದು ಪೊಲೀಸರು (police) ಮುಂದೆ ಆತ ಹೇಳಿಕೊಂಡಿದ್ದಾನೆ.

ಆತ ಹೇಳುತ್ತಿದ್ದ ಒದೊಂದು ಘಟನೆಯನ್ನು ಕೇಳಿಸಿಕೊಂಡ ಪೊಲೀಸರಿಗೂ ಗಾಬರಿ ಆಗಿದೆ. ಆಕೆ ಹಿಂಸೆ ನೀಡಿದ್ದಳು ಎಂಬುದಕ್ಕೆ ಸಿಸಿಟಿವಿ ಕೂಡ ಸಾಕ್ಷಿಯಾಗಿದೆ. ಇದೀಗ ಪತಿ ನೀಡಿದ ಹೇಳಿಕೆ ಹಾಗೂ ಸಿಸಿ ಟಿವಿ ವಿಡಿಯೋ ಆಧಾರದ ಮೇಲೆ ಮಹಿಳೆಯ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ.

ಮಾಹಿತಿ ಪ್ರಕಾರ ಏಳು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದು, ಇಬ್ಬರ ಕುಟುಂಬ ಒಪ್ಪಿಗೆಯ ನಂತರ ಮುಸ್ಲಿಂ ಪದ್ಧತಿಯಂತೆ 17 ನವೆಂಬರ್ 2023 ರಂದು ವಿವಾಹವಾಗಿದ್ದಾರೆ. ಆತನ ತಾಯಿ ಕೂಡ ತನ್ನ ಸೊಸೆ ನೀಡುತ್ತಿದ್ದ ಚಿತ್ರಹಿಂಸೆಯ ಬಗ್ಗೆ ಪೊಲೀಸರಿಗೆ ಹೇಳಿದ್ದಾರೆ.

You may also like

Leave a Comment