Home » Guest Lecturer Suicide: ಅತಿಥಿ ಉಪನ್ಯಾಸಕಿ ಆತ್ಮಹತ್ಯೆಗೆ ಬಿಗ್‌ ಟ್ವಿಸ್ಟ್‌;

Guest Lecturer Suicide: ಅತಿಥಿ ಉಪನ್ಯಾಸಕಿ ಆತ್ಮಹತ್ಯೆಗೆ ಬಿಗ್‌ ಟ್ವಿಸ್ಟ್‌;

0 comments
Guest lecturer suicide

Guest Lecturer Suicide: ಚನ್ನರಾಯಪಟ್ಟಣದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿತ್ತು. ಚನ್ನರಾಯಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿಯಾದ ಸಿ.ಎಸ್‌.ದೀಪಾ (34) ಅವರು ಆತ್ಮಹತ್ಯೆಗೆ ಶರಣಾದವರು.

ಇದನ್ನೂ ಓದಿ: Prajwal Revanna: ಸಂಸದನ ನಡೆಯಲ್ಲಿ ಇನ್ನಷ್ಟು ಟ್ವಿಸ್ಟ್! ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ?

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದರು. ” ಕೆಲಸಕ್ಕೆ ಹೋಗಲು ಹಿಂಸೆಯಾಗುತ್ತಿದೆ” ಎಂದು ಪೋಷಕರ ಬಳಿ ಇವರು ಹೇಳುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Iron Content: ಆಗಾಗ ತಲೆ ತಿರುಗೋದು, ಕಣ್ಣು ಮಂಜಾಗೋದು ಆಗುತ್ತಾ? ಡೇಂಜರ್, ಇದನ್ನು ತಿನ್ನಿ ಮೊದಲು

ಕಾಲೇಜಿನಲ್ಲಿ ಆಗುತ್ತಿದ್ದ ಹಿಂಸೆಯಿಂದಲೋ ಅಥವಾ ಮಾನಸಿಕ ಕಿರುಕುಳದಿಂದಲೋ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಹೋದರ ಪ್ರೀತಂ ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದು, ಅದರಲ್ಲಿ ಉಲ್ಲೇಖಿಸಲಾಗಿದೆ.

ಕಾಲೇಜಿನಲ್ಲಿ ನಡೆದಿರುವ ಕಿರುಕುಳದ ಕುರಿತು ತನಿಖೆ ನಡೆಯುತ್ತಿದೆ. ಈ ಕುರಿತು ಪ್ರಕರಣ ದಾಖಲು ಮಾಡಲಾಗಿದೆ.

You may also like

Leave a Comment