Home » Uppinangady: 13ರ ಬಾಲಕನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧಿಸಿದ ಪೊಲೀಸರು

Uppinangady: 13ರ ಬಾಲಕನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧಿಸಿದ ಪೊಲೀಸರು

1 comment
Uppinangady

Uppinangady: ಬಾಲಕನೋರ್ವನಿಗೆ ವ್ಯಕ್ತಿಯೊಬ್ಬ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Athiya Shetty Post: ಅಥಿಯಾ ಶೆಟ್ಟಿಯ ಪೋಸ್ಟ್‌ ವೈರಲ್‌; ಕೆ.ಎಲ್‌.ರಾಹುಲ್‌ಗೆ ಸಂಬಂಧಿಸಿದ್ದಾ?

ಬಂಟ್ವಾಳ ತಾಲೂಕಿನ ಗ್ರಾಮವೊಂದರ ನಿವಾಸಿ ಅಬ್ದುಲ್ಲಾ ಎಂಬುವವರೇ ಬಂಧಿತ ಆರೋಪಿ ಎಂದು ವರದಿಯಾಗಿದೆ.

ಇದನ್ನೂ ಓದಿ: Dharmasthala: ಧರ್ಮಸ್ಥಳದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವತಿಯ ಅಪಹರಣ; ಗಂಡನಿಂದ ದೂರು ದಾಖಲು

ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹೇಳಿ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿತ್ತು. 13 ರ ಬಾಲಕ ಶಾಲೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಕುರಿತು ಹೇಳಿದ್ದ. ನಂತರ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದ. ನಂತರ ಬಾಲಕ ಸಿಬ್ಬಂದಿಯ ಸಲಹೆಯಂತೆ ಬಾಲಕ ತಾಯಿಯ ಜೊತೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಿದ್ದ.

You may also like

Leave a Comment