Home » Bantwala: ಗ್ಯಾಸ್‌ ಟ್ಯಾಂಕರ್‌ ಪಲ್ಟಿ; ತಪ್ಪಿದ ಭಾರೀ ದೊಡ್ಡ ಅನಾಹುತ

Bantwala: ಗ್ಯಾಸ್‌ ಟ್ಯಾಂಕರ್‌ ಪಲ್ಟಿ; ತಪ್ಪಿದ ಭಾರೀ ದೊಡ್ಡ ಅನಾಹುತ

0 comments
Bantwala

Bantwala: ಗ್ಯಾಸ್‌ ಟ್ಯಾಂಕರ್‌ವೊಂದು ಪಲ್ಟಿಯಾಗಿ ಡಿವೈಡರ್‌ಗೆ ಬಿದ್ದ ಘಟನೆಯೊಂದು ರಾ.ಹೆ.75 ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮೇ.31 ರ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ: Kannuru: ಭರ್ಜರಿ 1ಕೆಜಿ ಚಿನ್ನ ಗುದನಾಳದಲ್ಲಿ ಅಡಗಿಸಿಟ್ಟುಕೊಂಡು ಬಂದ ಗಗನಸಖಿ; ಇದು ದೇಶದಲ್ಲೇ ಮೊದಲ ಪ್ರಕರಣ

ಮಂಗಳೂರಿನಿಂದ ಗ್ಯಾಸ್‌ ತುಂಬಿಸಿ ಹೋಗುತ್ತಿದ್ದ ಟ್ಯಾಂಕರ್‌ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್‌ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.

ಇದನ್ನೂ ಓದಿ: Rent Girl: ಬಾಡಿಗೆಗೆ ಸಿಗ್ತೇನೆ, ಡೇಟ್ ಗೂ ಸೈ, ವೀಕೆಂಡ್ ಗೂ ಜೈ’ ಎಂದು ಎಲ್ಲದಕ್ಕೂ ರೇಟ್ ಫಿಕ್ಸ್ ಮಾಡಿದ ಭಾರತದ ಯುವತಿ !!

ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

You may also like

Leave a Comment