Prajwal Revanna Case: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುವುದರ ಕುರಿತು ತನಿಖೆ ಮಾಡಲು ಪುರುಷತ್ವ ಪರೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಎಸ್‌ಐಟಿ ಅಧಿಕಾರಿಗಳು ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ: ಈ ಜಾಗದಲ್ಲಿ ಬ್ರಾ ನೇತು ಹಾಕಿದ್ರೆ ಸಾಕು! ನಿಮ್ಮನ್ನು ಸಂಗಾತಿ ಹುಡುಕಿ ಬರೋದು ಗ್ಯಾರಂಟಿ!
ಮೇ.31 ರಂದು ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಪೊಲೀಸರು ಬಂಧನ ಮಾಡಿದ್ದು, ಪುರುಷತ್ವ ಪರೀಕ್ಷೆ ಮಾಡಲು ಚುನಾವಣಾ ಫಲಿತಾಂಶ ಬರುವ ಕಾದಿದ್ದು, ನಂತರ ಕೋರ್ಟ್ ಅನುಮತಿ ಪಡೆದಿದ್ದಾರೆ.
ತಾನು ಸಂಸದ ಎಂಬ ಅಹಂ ನಿಂದ ತನಿಖೆಗೆ ಅಸಹಾಕಾರ ನೀಡುತ್ತಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಸೋಲಿಸಿದ್ದಾರೆ. ಶುಕ್ರವಾರ ಪ್ರಜ್ವಲ್ ಎಸ್‌ಐಟಿ ಕಸ್ಟಡಿ ಮುಗಿಯಲಿದೆ. ಒಂದು ಮುಂಚಿತವಾಗಿ ಅಧಿಕಾರಿಗಳು ಪುರುಷತ್ವ ಪರೀಕ್ಷೆ ಮಾಡಿದ್ದು, ಹಾಸನ ಹಾಗೂ ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರು ಮಾಡಲು ಎಸ್‌ಐಟಿ ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ: Vitla: ಹಳೆ ದ್ವೇಷದ ಹಿನ್ನೆಲೆ; ಕೋಳಿಬಾಳ್‌ನಿಂದ ಹಲ್ಲೆಗೆ ಮುಂದಾದ ವ್ಯಕ್ತಿ; ಪ್ರಕರಣ ದಾಖಲು
