Home » Bank Of Baroda: ಒಂದು ಬ್ಯಾಂಕ್ ಅಕೌಂಟ್ ಇದ್ದರೆ ಸಾಕು! 10 ಲಕ್ಷ ರೂಪಾಯಿಗಳವರೆಗೆ ಪರ್ಸನಲ್ ಲೋನ್ ಪಡೆಯಿರಿ!

Bank Of Baroda: ಒಂದು ಬ್ಯಾಂಕ್ ಅಕೌಂಟ್ ಇದ್ದರೆ ಸಾಕು! 10 ಲಕ್ಷ ರೂಪಾಯಿಗಳವರೆಗೆ ಪರ್ಸನಲ್ ಲೋನ್ ಪಡೆಯಿರಿ!

6 comments
Bank Of Baroda

Bank Of Baroda: ಬ್ಯಾಂಕ್ ನಲ್ಲಿ ಪರ್ಸನಲ್ ಲೋನ್ ತೆಗೆಯಲು ನೀವು ಅಲ್ಲಿ ಇಲ್ಲಿ ಓಡಾಡುವ ಪ್ರಮೇಯ ಇನ್ನಿಲ್ಲ. ಹೌದು, ತಮ್ಮ ವೈಯಕ್ತಿಕ ಜೀವನದಲ್ಲಿ ಆರ್ಥಿಕ ಅಗತ್ಯಗಳನ್ನು ಪೂರೈಸಲು ನಿಮಗೆ ಹಣದ ಅವಶ್ಯಕತೆ ಇದ್ದೇ ಇರುತ್ತದೆ. ಹಾಗಿರುವಾಗ ನೀವು ಪರ್ಸನಲ್ ಲೋನ್ ಪಡೆದುಕೊಳ್ಳಬೇಕು ಎನ್ನುವಂತಹ ಆಸಕ್ತಿ ಇದ್ದರೆ ನಿಮಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ (Bank Of Baroda) ಪರ್ಸನಲ್ ಲೋನ್ ಪಡೆಯಲು ಒಂದು ಆಫರ್ ನೀಡಿದೆ.

HSRP Number Plate: HSRP ನಂಬರ್ ಪ್ಲೇಟ್ ಅಳವಡಿಕೆ ದಂಡ ತಪ್ಪಿಸಲು ಈ ರೀತಿ ಮಾಡಿ!

ಮುಖ್ಯವಾಗಿ ಪರ್ಸನಲ್ ಲೋನ್ ಪಡೆದುಕೊಳ್ಳಲು ಬೇಕಾಗಿರುವ ಡಾಕ್ಯುಮೆಂಟ್ಸ್ ಗಳು ಆಧಾರ್ ಕಾರ್ಡ್
,ಪ್ಯಾನ್ ಕಾರ್ಡ್, ಜನ್ಮ ಪ್ರಮಾಣ ಪತ್ರ, ನಿಮ್ಮ ಅಡ್ರೆಸ್ ಪ್ರೂಫ್ ಗಾಗಿ ಕರೆಂಟ್ ಬಿಲ್.

ಇನ್ನು ನೀವು ಲೋನ್ ಪಡೆದುಕೊಳ್ಳಲು ಆನ್ಲೈನ್ ಅರ್ಜಿ ಸಲ್ಲಿಕೆಯ ವಿಧಾನ:
ಮೊದಲಿಗೆ ನೀವು ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ ಸೈಟ್ ಗೆ ಹೋಗಿ ಅಲ್ಲಿ ಲೋನ್ ಗೆ ಅಪ್ಲೈ ಮಾಡುವಂತಹ ಆಪ್ಷನ್ ಅನ್ನು ಕ್ಲಿಕ್ ಮಾಡಿ. ನಂತರ ಲೋನ್ ಆಪ್ಶನ್ ನಲ್ಲಿ ಪರ್ಸನಲ್ ಲೋನ್ ಪಡೆದುಕೊಳ್ಳಲು ಬೇಕಾಗಿರುವಂತಹ ಪ್ರತ್ಯೇಕ ಆಯ್ಕೆ ಕೂಡ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ಮೇಲೆ ಮುಂದಿನ ಪುಟಕ್ಕೆ ಮುಂದುವರಿಯಬೇಕು. ಈ ಸಂದರ್ಭದಲ್ಲಿ ನಿಮ್ಮ ವೈಯಕ್ತಿಕ ಪ್ರತಿಯೊಂದು ಮಾಹಿತಿಗಳನ್ನು ಡಾಕ್ಯುಮೆಂಟ್ ಗಳನ್ನು ಕೂಡ ನೀವು ಅಟ್ಯಾಚ್ ಮಾಡಬೇಕಾಗಿರುತ್ತದೆ. ಈ ಸಂದರ್ಭದಲ್ಲಿ ನಿಮ್ಮ ಪ್ರತಿಯೊಂದು ಮಾಹಿತಿಗಳು ಹಾಗೂ ಡಾಕ್ಯುಮೆಂಟ್ನಲ್ಲಿ ಇರುವ ರೀತಿಯಲ್ಲಿ ಒದಗಿಸಬೇಕಾಗಿದೆ. ಇದಾದ ನಂತರ ಸಬ್ಮಿಟ್ ಮಾಡಬೇಕಾಗಿರುತ್ತದೆ.

ಇನ್ನು ನೀವು ನಿಮ್ಮ ಬ್ಯಾಂಕಿಗೆ ಯಾವ ರಿಜಿಸ್ಟರ್ ನಂಬರ್ ನೀಡಿರುತ್ತಿರೋ ಆ ನಂಬರ್ಗೆ ಓಟಿಪಿ ಬರುತ್ತದೆ ಹಾಗೂ ಅದನ್ನು ಸಬ್ಮಿಟ್ ಮಾಡಿದ ಮೇಲೆ ನಿಮ್ಮ ಬ್ಯಾಂಕ್ ಶಾಖೆಯ ಪ್ರತಿಯೊಂದು ಮಾಹಿತಿಗಳನ್ನು ತುಂಬಬೇಕಾಗಿರುತ್ತದೆ. ಈಗಾಗಲೇ ನೀವು ತುಂಬಿರುವಂತಹ ಪ್ರತಿಯೊಂದು ಮಾಹಿತಿಗಳನ್ನು ತುಂಬಿರಿ. ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಾತರಿಪಡಿಸಿಕೊಂಡು ಕೊನೆಯದಾಗಿ ಸಬ್ಮಿಟ್ ಬಟನ್ ಒತ್ತಿದ ನಂತರ ಇದು ನೇರವಾಗಿ ಬ್ಯಾಂಕಿನ ಅಧಿಕಾರಿಗಳಿಗೆ ಅರ್ಜಿ ಸಲ್ಲಿಕೆ ಆಗುತ್ತದೆ. ನಿಮ್ಮ ಅರ್ಜಿ ಸಲ್ಲಿಕೆಯ ವಿವರಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಅಧಿಕಾರಿಗಳು ನಿಮಗೆ ಕರೆ ಮಾಡಿ ಪ್ರತಿಯೊಂದು ಮಾಹಿತಿಗಳನ್ನು ಖಚಿತಪಡಿಸಿಕೊಂಡ ನಂತರ ನಿಮ್ಮ ಖಾತೆಗೆ ಹಣವನ್ನು ವರ್ಗಾವಣೆ ಮಾಡುವಂತಹ ಕೆಲಸವನ್ನು ಮಾಡುತ್ತಾರೆ.

ಈ ಮೂಲಕ ನೀವು ಕೆಲವೇ ಕೆಲವು ನಿಮಿಷಗಳ ಪ್ರಕ್ರಿಯೆ ಮೂಲಕ ಬ್ಯಾಂಕ್ ಆಫ್ ಬರೋಡದ ಪರ್ಸನಲ್ ಲೋನ್ ವಿಭಾಗದಲ್ಲಿ 50,000 ಗಳಿಂದ ಪ್ರಾರಂಭಿಸಿ 10 ಲಕ್ಷ ರೂಪಾಯಿಗಳವರೆಗು ಕೂಡ ಲೋನ್ ಪಡೆದುಕೊಂಡು ನಿಮ್ಮ ಆರ್ಥಿಕ ಅಗತ್ಯತೆ ಪೂರೈಸಿಕೊಳ್ಳಬಹುದು.

ಅಯೋಧ್ಯೆಯಲ್ಲಿ ಬಿಜೆಪಿ ಹೀನಾಯ ಸೋಲು ಕಾಣಲು ಇದೇ ಕಾರಣ; ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟ ಪೇಜಾವರ ಶ್ರೀ

You may also like

Leave a Comment