Home » Actor Darshan Case: ಕೊಲೆ ಪ್ರಕರಣದ ಆರೋಪದ ನಂತರ ಇದೀಗ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ

Actor Darshan Case: ಕೊಲೆ ಪ್ರಕರಣದ ಆರೋಪದ ನಂತರ ಇದೀಗ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ

0 comments
Actor Darshan Case

Actor Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್‌ ಮೇಲೆ ಮತ್ತೊಂದು ಕೇಸು ದಾಖಲು ಮಾಡಲಾಗಿದೆ.

ಮಂಗಳೂರು: ಬಿಎಂಡಬ್ಲ್ಯೂ ಕಾರಿನಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ; ಸ್ಥಳೀಯರಿಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು

ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ 4 ವಿಶಿಷ್ಟ ಪ್ರಬೇದದ ಬಾತುಕೋಳಿ ಸಾಕಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದರ ಜೊತೆಗೆ ಚಿಕ್ಕಮಗಳೂರಿನ ಮುತ್ತೋಡಿ ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಮಡಿ ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದಾರೆಂಬ ಆರೋಪವೊಂದು ಇದೆ. ಸೂಕ್ಷ್ಮ ಪ್ರದೇಶದಲ್ಲಿ ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಫೋಟೋ ಕೂಡಾ ವೈರಲ್‌ ಆಗಿದೆ.

Kuwait Fire: ಕುವೈತ್‌ನ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಅವಘಡ; 50 ಜನ ಸಾವು; ಭಯಾನಕ ವೀಡಿಯೊ ವೈರಲ್‌

You may also like

Leave a Comment