8
Vittla: ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ ಕಬಡ್ಡಿ ಯುವ ಪ್ರತಿಭೆ ಮಹಮ್ಮದ್ ಶಾಹಿಲ್ ವಿಟ್ಲರವರು ಆಯ್ಕೆಯಾಗಿದ್ದಾರೆ.
ಇವರು ವಿಠಲ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದಾರೆ.
ಇದನ್ನೂ ಓದಿ:Murder: ಅಂಗನವಾಡಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ
