Home » NASA: 41 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಇಂದು ಭಾರತೀಯ ಮೂಲದ ಗಗನಯಾತ್ರಿಯ ಪಯಣ

NASA: 41 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಇಂದು ಭಾರತೀಯ ಮೂಲದ ಗಗನಯಾತ್ರಿಯ ಪಯಣ

0 comments

NASA: 4 ಗಗನಯಾತ್ರಿಗಳನ್ನು ಒಳಗೊಂಡ ತಂಡವನ್ನು 14 ದಿನಗಳ ವಿವಿಧ ರೀತಿಯ ಸಂಶೋಧನೆಗಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಲಿರುವ ನಾಸಾ ಮಿಷನ್ 41 ವರ್ಷಗಳ ಬಳಿಕ ಮೊದಲ ಬಾರಿ ಭಾರತೀಯರೊಬ್ಬರು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಭಾರತೀಯ ವಾಯು ಸೇನೆಯ ಗ್ರೂಪ್ ಕ್ಯಾಪ್ಟನ್ ಶುಭಾನ್ಶು ಶುಕ್ಲಾ ಒಳಗೊಂಡ 4 ಗಗನಯಾತ್ರಿಗಳ ತಂಡ ಹೊರಡಲಿದೆ.

ಇದನ್ನೂ ಓದಿ:Daskath Tulu movie: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025: ದಸ್ಕತ್ ಗೆ ತುಳುನಾಡಿನ ಕಿರೀಟ!

You may also like