Home » Heart Attack: ಹಾಸನದಲ್ಲಿ ಆಟೋ ಚಾಲಕನಿಗೆ ದಿಢೀರ್‌ ಎದೆನೋವು, ಹೃದಯಾಘಾತ: ಸಾವು

Heart Attack: ಹಾಸನದಲ್ಲಿ ಆಟೋ ಚಾಲಕನಿಗೆ ದಿಢೀರ್‌ ಎದೆನೋವು, ಹೃದಯಾಘಾತ: ಸಾವು

by Mallika
0 comments

Heart Attack Death Hasana: 37 ವರ್ಷದ ವ್ಯಕ್ತಿ ಗೋವಿಂದ್‌ ಎನ್ನುವವರು ಹೃದಯಾಘಾತದಿಂದ ಶನಿವಾರ ಸಾವಿಗೀಡಾಗಿದ್ದಾರೆ. ಈ ಮೂಲಕ ಒಂದು ತಿಂಗಳ ಅಂತರದಲ್ಲಿ ಹದಿನೇಳು ಮಂದಿ ಹೃದಯಾಘಾತದಿಂದ ಜಿಲ್ಲೆಯ ಸಾವಿಗೀಡಾಗಿದ್ದಾರೆ.

ಶನಿವಾರ ಬೆಳಗ್ಗೆ 7 ಗಂಟೆಯ ಸಮಯದಲ್ಲಿ ಆಟೋ ರೈಡ್‌ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಟೋ ಚಲಾಯಿಸಿಕೊಂಡೇ ಜಿಲ್ಲಾಸ್ಪತ್ರೆಗೆ ಗೋವಿಂದ್‌ ಬಂದಿದ್ದಾರೆ. ಆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆಯಲ್ಲಿಯೇ ಹೃದಯಾಘಾತದಿಂದ ಸಾವು ಕಂಡಿದ್ದಾರೆ.

ಅಸಮತೋಲನದ ಆಹಾರ ಸೇವನೆ ಮತ್ತು ಜೀವನ ಶೈಲಿಯೇ ಹಾರ್ಟ್‌ ಅಟ್ಯಾಕ್‌ಗೆ ಕಾರಣ ಎಂದು ಹಾಸನ ಡಿಎಚ್‌ಓ ಡಾ.ಅನಿಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: Puttur: ಪುತ್ತೂರು: ಹುಲಿ ವೇಷ ತಾಸೆ ಬಳಗದ ಕೀರ್ತಿ ಯಾನೆ ರಕ್ಷಿತ್ ಜೋಗಿ ನಿಧನ!

You may also like