8
Belthangady: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿ ಹರ್ಷಿತ್ ಅವರು ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ಜೂ.28ರಿಂದ ಜು.1 ರವರೆಗೆ ನಡೆಯಲಿರುವ ವಯೋಮಿತಿ 18 ವರ್ಷದ ಬಾಲಕರ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಇದನ್ನೂ ಓದಿ: Post office: ಅಂಚೆ ಗ್ರಾಹಕರಿಗೆ ಡಿಜಿಟಲ್ ಪೇಮೆಂಟ್ ಸೌಲಭ್ಯ!!
