Home » Modi: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

Modi: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

0 comments

Modi: ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ (Modi) ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ ನೀಡಲಾಗಿದೆ. ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು.

ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಹೇಳಿದರು.

ಇದನ್ನೂ ಓದಿ: Uttar Pradesh: ಮೃತ ಪತಿಯ ಇಬ್ಬರು ಸಹೋದರರ ಜೊತೆ ಅಕ್ರಮ ಸಂಬಂಧ: ಆಸ್ತಿ ಆಸೆಗೆ ಅತ್ತೆಯ ಕೊಲೆ

You may also like