11
Puttur: ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್ ನನ್ನು ಪೊಲೀಸರು ಬಂಧನ ಮಾಡಿದ್ದರು. ಆರೋಪಿಯನ್ನು ಜು.04 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು, ವಿಚಾರಣೆ ನಡೆಯುತ್ತಿದೆ.
ಬಂಧಿತ ಕೃಷ್ಣ ರಾವ್ ನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಪರೀಕ್ಷೆಗೆ ಕರೆತಂದಿದ್ದಾರೆ.
