Home » Uppinangady: ಉಪ್ಪಿನಂಗಡಿ: ಲಾರಿ ಮತ್ತು ಬಸ್‌ ನಡುವೆ ಡಿಕ್ಕಿ!

Uppinangady: ಉಪ್ಪಿನಂಗಡಿ: ಲಾರಿ ಮತ್ತು ಬಸ್‌ ನಡುವೆ ಡಿಕ್ಕಿ!

0 comments
Deadly Accident

Uppinangady: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ (Uppinangady) ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Puttur: ನಾಪತ್ತೆಯಾಗಿದ್ದ ಪುತ್ತೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ!

You may also like