8
Saroja devi: ಅಭಿನಯ ಸರಸ್ವತಿ ಹಿರಿಯ ನಟಿ ಬಿ.ಸರೋಜಾದೇವಿ (B.Saroja Devi) ಅವರು ಇಂದು (ಜು.14) ವಿಧಿವಶರಾಗಿದ್ದಾರೆ. ಮಂಗಳವಾರ (ಜು.15) ಚನ್ನಪಟ್ಟಣದ ದಶಾವರದಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾದೇವಿಯವರ ಮಗ ಗೌತಮ್ ಮಾತನಾಡಿ, ನಾಳೆ ಬೆಳಿಗ್ಗೆ 11:30ರವರೆಗೂ ಬೆಂಗಳೂರಿನ ಸ್ವಗೃಹದ ಬಳಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ದಶಾವರದ ಕಣ್ವ ಡ್ಯಾಂ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Shakti Yojana: 500ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಸಿಎಂ ಸನ್ಮಾನ !!
