5
Vehicle: ರಾಜ್ಯದಲ್ಲಿ ವಾಹನಗಳ (Vehicle) ಮೇಲೆ ಅನಧಿಕೃತವಾಗಿ ರಾಷ್ಟ್ರಧ್ವಜ ಅಥವಾ ಚಿಹ್ನೆಗಳನ್ನು ಬಳಕೆ ಮಾಡಿದಲ್ಲಿ ತಕ್ಷಣವೇ ಜಪ್ತಿ ಮಾಡಿ, ದಂಡ ವಸೂಲಿ ಮಾಡುವಂತೆ ಸರ್ಕಾರ ಆದೇಶ ನೀಡಿದೆ.
ಹೈಕೋರ್ಟ್ ನೀಡಿರುವ ತೀರ್ಪಿಗೆ ಅನುಗುಣವಾಗಿ ಮಹತ್ವವಾದ ಚಿಹ್ನೆಗಳು, ಧ್ವಜಗಳು, ಹೆಸರು, ಲೊಗೋ, ಲಾಂಛನ, ಮೊಹರುಗಳನ್ನು ಅನಧಿಕೃತವಾಗಿ ದುರ್ಬಳಕೆ ಮಾಡುವುದನ್ನು ತಡೆಯಲು ಈ ಆದೇಶ ಹೊರಡಿಸಲಾಗಿದೆ.
