3
Kodagu: ಕೊಡಗಿನಲ್ಲಿ (Kodagu) ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ (Heavy Rain) ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: SU from SO: ಕನ್ನಡ ಹಿಟ್ ಫಿಲ್ಮ್ ಸು ಫ್ರಂ ತೆಲುಗು ಬಿಡುಗಡೆಗೆ ಸಜ್ಜು
