Home » Weather report: ರಾಜ್ಯದ ಹವಾಮಾನ ಹೇಗಿದೆ? ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

Weather report: ರಾಜ್ಯದ ಹವಾಮಾನ ಹೇಗಿದೆ? ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

0 comments

Weathet report: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಇನ್ನೂ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದ್ದು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್,

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿ ಹಲವೆಡೆ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ.

ಹವಾಮಾನ‌ ಇಲಾಖೆ ಆಗಸ್ಟ್ 16ರವರೆಗೆ ಧಾರಾಕಾರ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಮಧ್ಯಾಹ್ನದ ವೇಳೆಗೆ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ ಎರಡ್ಮೂರು ದಿನಗಳಿಂದ ಬೆಂಗಳೂರಲ್ಲಿ ಮಳೆ ಸುರಿಯುತ್ತಿದೆ.

ಮುಂದಿನ ಐದು ದಿನಗಳ‌ ಕಾಲ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಮಳೆ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ.

Health Tips: ಈ ಒಂದು ಸಾಮಾನ್ಯ ಪುಡಿಯನ್ನು ಲಿಂಬೆ ನೀರಿನಲ್ಲಿ ಹಾಕಿ ಸೇವಿಸಿ – ಮೂತ್ರದ ಮೂಲಕ ದೇಹದ ಎಲ್ಲಾ ವಿಷಕಾರಿ ಪದಾರ್ಥಗಳು ಹೊರಹೋಗುತ್ತವೆ!

You may also like