Supreme Court : ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಒಂದು ಬಾಡಿಗೆ ಮನೆಯಲ್ಲಿರುವವರಿಗೆ ಅಘಾತವನ್ನು ಉಂಟುಮಾಡಿದೆ. ಯಾಕೆಂದರೆ ಇನ್ನು ಮುಂದೆ ಸರಿಯಾದ ಸಮಯಕ್ಕೆ ಯಾರು ಬಾಡಿಗೆ ಪಾವತಿ ಮಾಡುವುದಿಲ್ಲವೋ ಅಂತವರಿಗೆ ಕಾನೂನು ರಕ್ಷಣೆ ನೀಡಲಾಗುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ.
ಹೌದು, ಸಮಯಕ್ಕೆ ಸರಿಯಾಗಿ ಬಾಡಿಗೆ ಪಾವತಿಸದ ಬಾಡಿಗೆದಾರರಿಗೆ ಇನ್ನು ಮುಂದೆ ಕಾನೂನು ರಕ್ಷಣೆ ಇರುವುದಿಲ್ಲ. ಸುಪ್ರೀಂ ಕೋರ್ಟ್ ಇತ್ತೀಚೆಗೆ ‘ಪಶ್ಚಿಮ ಬಂಗಾಳ ಆವರಣ ಬಾಡಿಗೆ ಕಾಯ್ದೆ’ಯನ್ನು ವಿವರಿಸುವಾಗ ಈ ತೀರ್ಪು ನೀಡಿದೆ.
ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆಯಲ್ಲಿ, ಬಾಡಿಗೆದಾರರು ತೆರವು ಸೂಚನೆಯನ್ನು ಸ್ವೀಕರಿಸಿದ 30 ದಿನಗಳ ಒಳಗೆ ಬಡ್ಡಿಯೊಂದಿಗೆ ಬಾಕಿ ಬಾಡಿಗೆಯನ್ನು ಪಾವತಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
CM Siddaramiah : ಧರ್ಮಸ್ಥಳ ಪ್ರಕರಣ – ಯಾವ ಪ್ರತಿಕ್ರಿಯೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
