Home » KEA: ಯುಜಿನೀಟ್‌ ತಾತ್ಕಾಲಿಕ ಫಲಿತಾಂಶ ಪ್ರಕಟ: ಕೆಇಎ

KEA: ಯುಜಿನೀಟ್‌ ತಾತ್ಕಾಲಿಕ ಫಲಿತಾಂಶ ಪ್ರಕಟ: ಕೆಇಎ

0 comments
PSI Recruitment

UG NEET: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಎರಡನೇ ಸುತ್ತು ಹಾಗೂ ಆಯುಷ್‌ ಕೋರ್ಸ್‌ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಶನಿವಾರ ರಾತ್ರಿ ಪ್ರಕಟ ಮಾಡಿದೆ.

ಸೆ.21 ರಂದು ಸಂಜೆ 5 ಗಂಟೆಯ ಒಳಗೆ ಇ-ಮೇಲ್‌ (keauthority-ka@nic.in) ಮೂಲಕ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ಹೆಚ್‌.ಪ್ರಸನ್ನ ತಿಳಿಸಿದ್ದಾರೆ.

ಇದನ್ನೂ ಓದಿ:SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿದ ನಂತರ ಅಂತಿಮ ಫಲಿತಾಂಶ ಪ್ರಕಟ ಮಾಡಲಾಗುತ್ತಿದೆ. ಹಾಗೆಯೇ ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆಯಾಗಿದ್ದರೆ ಅಂತಹವರಿಗೂ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

You may also like