Home » ದ‌.ಕ : ಕ.ಸಾ.ಪ.ಘಟಕದ ಅಧ್ಯಕ್ಷತೆಯ ಚುನಾವಣೆಯಲ್ಲಿ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಭರ್ಜರಿ ಗೆಲುವು

ದ‌.ಕ : ಕ.ಸಾ.ಪ.ಘಟಕದ ಅಧ್ಯಕ್ಷತೆಯ ಚುನಾವಣೆಯಲ್ಲಿ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಭರ್ಜರಿ ಗೆಲುವು

by Praveen Chennavara
0 comments

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷತೆಗೆ ಇಂದು ನಡೆದ ಚುನಾವಣೆಯಲ್ಲಿ ಡಾ. ಎಂ.ಪಿ.ಶ್ರೀನಾಥ್‌ರವರು ಭರ್ಜರಿ ಗೆಲುವು ಪಡೆದಿದ್ದಾರೆ.

ಶ್ರೀನಾಥ್‌ರವರು 1489 ಮತಪಡೆದು ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಎಂ.ಆರ್. ವಾಸುದೇವ ಅವರು 534 ಮತ ಪಡೆದುಕೊಂಡು ಪರಾಭವಗೊಂಡಿದ್ದಾರೆ.

You may also like

Leave a Comment