Home » ಉಪ್ಪಿನಂಗಡಿ : ಈಜಲು ತೆರಳಿದ ಯುವಕ ನೀರುಪಾಲು

ಉಪ್ಪಿನಂಗಡಿ : ಈಜಲು ತೆರಳಿದ ಯುವಕ ನೀರುಪಾಲು

by Praveen Chennavara
0 comments

ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ.

ಸ್ನಾನಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು,ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.

You may also like

Leave a Comment