Home » ಧರ್ಮಸ್ಥಳ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ-ಕಾರಣ ನಿಗೂಢ!! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ-ಕಾರಣ ನಿಗೂಢ!! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

0 comments

ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿ ವ್ಯಕ್ತಿಯೊರ್ವರು ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯನ್ನು ಆಟೋ ಚಾಲಕ ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ.

ಧರ್ಮಸ್ಥಳದಲ್ಲಿ ಆಟೋ ಚಾಲಕರಾಗಿದ್ದ ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

You may also like

Leave a Comment