Home » ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರಗಾಯಗೊಂಡಿದ್ದ ಗ್ರೂಪ್ ಕ್ಯಾ|ವರುಣ್ ಸಿಂಗ್ ಇನ್ನಿಲ್ಲ

ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರಗಾಯಗೊಂಡಿದ್ದ ಗ್ರೂಪ್ ಕ್ಯಾ|ವರುಣ್ ಸಿಂಗ್ ಇನ್ನಿಲ್ಲ

by Praveen Chennavara
0 comments

ಬೆಂಗಳೂರು: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇದೀಗ ಹುತಾತ್ಮರಾಗಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರು ಎಳೆದಿದ್ದಾರೆ. ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು

ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ದುರಂತ ನಡೆದ ಸ್ಥಳದಲ್ಲಿ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವರುಣ್ ಸಿಂಗ್ ಅವರನ್ನು ಬೆಂಗಳೂರಿಗೆ ಏರ್ ಲಿಪ್ಟ್ ಮಾಡಲಾಗಿತ್ತು.

You may also like

Leave a Comment