3
ಬೆಂಗಳೂರು : ಸಭಾಪತಿಯವರ ಅದೇಶವನ್ನು ಉಲ್ಲಂಘನೆ ಮಾಡಿದ್ದಾರೆಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಸಭಾಪತಿಯವರು ಅಮಾನತು ಮಾಡಿದ್ದಾರೆ.
ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ನ 14 ಮಂದಿ ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.
