Home » ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪದರಲ್ಲೇ ತಪ್ಪಿತು ಭಾರೀ ಅಪಘಾತ!!

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪದರಲ್ಲೇ ತಪ್ಪಿತು ಭಾರೀ ಅಪಘಾತ!!

0 comments

ಬೆಂಗಳೂರು: ಇಲ್ಲಿನ ಕೆಂಪೇಗೌಡ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ್ದು, ಅದೃಷ್ಟವಶಾತ್ 400 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ವಿಮಾನಗೆಳೆರಡು ಟೇಕ್ ಆಫ್ ಆಗುವ ವೇಳೆ ಒಂದೇ ದಿಕ್ಕಿನಲ್ಲಿ ಮುಖಾಮುಖಿಯಾಗಿದ್ದರಿಂದ ಈ ಘಟನೆ ಸಂಭವಿಸುವ ಲಕ್ಷಣವಿತ್ತಲ್ಲದೇ, ಸ್ವಲ್ಪದರಲ್ಲೇ ತಪ್ಪಿದೆ. ಇವೆರಡು ವಿಮಾನಗಳು ಮುಖಾಮುಖಿಯಾಗುವ ಸಂದರ್ಭದಲ್ಲಿ ಬೇರೆ ವಿಮಾನಗಳು ಇರದಿದ್ದುದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟರು. ಇವು ಕೋಲ್ಕತ್ತಾ ಮತ್ತು ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಗಳಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You may also like

Leave a Comment