Home » ಹಾಲು, ವಿದ್ಯುತ್ ಬೆಲೆ ಏರಿಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಮಹತ್ವದ ಹೇಳಿಕೆ !!

ಹಾಲು, ವಿದ್ಯುತ್ ಬೆಲೆ ಏರಿಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಮಹತ್ವದ ಹೇಳಿಕೆ !!

0 comments

ಬೆಂಗಳೂರು : ವಿದ್ಯುತ್ ದರ ಹಾಗೂ ಹಾಲಿನ ಏರಿಕೆಯ ಬಗ್ಗೆ ಯಾವುದೇ ನಿರ್ಧಾರ ಸದ್ಯಕ್ಕೆ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಯಾವುದೇ ತೀರ್ಮಾನವನ್ನು ಅವಸರದಲ್ಲಿ ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದರು.

ಆಡಳಿತದಲ್ಲಿ ದರ ಏರಿಕೆಯ ಪ್ರಸ್ತಾವನೆಗಳು ಇದ್ದೇ ಇರುತ್ತದೆ. ಇವೆಲ್ಲ ದರ ಏರಿಕೆಯನ್ನು ಎಲ್ಲಾ ವಿಚಾರದಲ್ಲಿ ಚರ್ಚೆ ಮಾಡಿ ನಿರ್ಧರಿಸಲಾಗುವುದು ಎಂದು ಮುಖ್ಯ ಮಂತ್ರಿ ಹೇಳಿದ್ದಾರೆ.

ಎಸ್ಕಾಂಗಳು, ಜಲಮಂಡಳಿ, ಕರ್ನಾಟಕ ಹಾಲು ಮಹಾಮಂಡಳಿ ದರ ಹೆಚ್ಚಿನ ಪ್ರಸ್ತಾವನೆಯನ್ನು ಸರಕಾರದ ಮುಂದೆ ಇಟ್ಟಿದ್ದನ್ನು ಈ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.

You may also like

Leave a Comment