Home » ಬೆಳ್ತಂಗಡಿ:ಕಾಲೇಜಿಗೆಂದು ತೆರಳಿದ ಬೆಳಾಲಿನ ಹುಡುಗ ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿದ ಬೆಳಾಲಿನ ಹುಡುಗ ಮನೆಗೆ ಬಾರದೆ ನಾಪತ್ತೆ

0 comments

ಬೆಳ್ತಂಗಡಿ :ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ನಿನ್ನೆ ನಡೆದಿದೆ.

ನಿನ್ನೆ ಬೆಳಿಗ್ಗೆ ಮಡಂತ್ಯಾರ್ ಕಾಲೇಜಿಗೆ ಹೋದ ಹುಡುಗ, ಮನೆಗೆ ಮರಳಿ ಬಂದಿಲ್ಲ.ಈ ಹುಡುಗನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ,ದಯವಿಟ್ಟು ಪ್ರವೀಣ್ ವಿಜಯ್ ಡಿಸೋಜಾ ಬೆಳಾಲು ಇವರಿಗೆ ಮಹಿತಿ ಕೊಡಬೇಕಾಗಿ ಮನೆಯವರು ವಿನಂತಿ ಮಾಡಿಕೊಂಡಿದ್ದಾರೆ.

ಮೊಬೈಲ್ ನಂಬರ್ : 9900824798

You may also like

Leave a Comment