Home » ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ|ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ|ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ

0 comments

ಬೆಂಗಳೂರು : ಮಾರ್ಚ್ 12 ರಿಂದ 16 ರವರೆಗೆ ನಡೆಯಲಿರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪರೀಕ್ಷೆಯ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ ಮಾಡಲಾಗಿದ್ದು,ಮಾರ್ಚ್ 14,15 ಮತ್ತು 16 ರಂದು ನಡೆಯುವ ಐಚ್ಛಿಕ ವಿಷಯಗಳ ಪರೀಕ್ಷಾ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಗೆ ಬದಲಾಗಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ.

You may also like

Leave a Comment