Home » ಮಂಗಳೂರು : ಹೆರಿಗೆ ಸಮಯದಲ್ಲಿ ತಾಯಿ-ಮಗು ಮೃತ್ಯು

ಮಂಗಳೂರು : ಹೆರಿಗೆ ಸಮಯದಲ್ಲಿ ತಾಯಿ-ಮಗು ಮೃತ್ಯು

0 comments

ಮಂಗಳೂರು : ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆಯೊಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.

ಗಾಯತ್ರಿ ( 38) ಎಂಬುವವರು ಮೃತಪಟ್ಟ ಮಹಿಳೆ. ಹೆರಿಗೆ ಸಂದರ್ಭದಲ್ಲಿ ಗರ್ಭದಲ್ಲಿ ಮಗು ಮೃತಪಟ್ಟಿದೆ. ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ ಪುತ್ತೂರಿನಲ್ಲಿ ವಕೀಲ ವೃತ್ತಿ ಮಾಡುತ್ತಿದ್ದರು.

2010 ರಲ್ಲಿ ಪೆರ್ಲದ ಆನಡ್ಕ ಕಾಡಮನೆ ಸುಧಾಕರ್ ಅವರೊಂದಿಗೆ ವಿವಾಹ ನಡೆದಿತ್ತು.

You may also like

Leave a Comment