Home » ಉತ್ತರ ಪ್ರದೇಶದಲ್ಲಿ ಮತ್ತೆ ಕೇಸರಿ ಬಾವುಟ | ಬಿಜೆಪಿಗೆ 200 ಸ್ಥಾನಗಳಲ್ಲಿ ಮುನ್ನಡೆ

ಉತ್ತರ ಪ್ರದೇಶದಲ್ಲಿ ಮತ್ತೆ ಕೇಸರಿ ಬಾವುಟ | ಬಿಜೆಪಿಗೆ 200 ಸ್ಥಾನಗಳಲ್ಲಿ ಮುನ್ನಡೆ

by Praveen Chennavara
0 comments

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಪಂಚರಾಜ್ಯ ಚುನಾವಣೆಯ ಮತದಾನದ ಎಣಿಕೆ ಕಾರ್ಯಕ್ರಮ ಗುರುವಾರ (ಮಾರ್ಚ್ 10) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಫಲಿತಾಂಶ ಬಹುತೇಕ ಹೊರಬೀಳಲಿದೆ

ಉತ್ತರಪ್ರದೇಶದಲ್ಲಿ 207 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ, 108 ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ ಮುನ್ನಡೆ. ಪಂಜಾಬ್ ನಲ್ಲಿ 59 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದೆ.

You may also like

Leave a Comment