1
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಗ್ರೂಪ್ ‘ಬಿ’ ವೃಂದದ ಹುದ್ದೆ, 33 ಸಹಾಯಕ ನಿರ್ದೇಶಕರು, ಭಾಷಾಂತರಕಾರರು ಮತ್ತು ನಗರ ಯೋಜಕರು ಹಾಗೂ ಗ್ರೂಪ್ ಸಿ ವೃಂದದ ಹುದ್ದೆ 410 ಕಿರಿಯ ಅಭಿಯಂತರರು ( ಸಿವಿಲ್), ಕಿರಿಯ ಆರೋಗ್ಯ ನಿರೀಕ್ಷಕರು, ಎಲೆಕ್ಟ್ರಿಷಿಯನ್ ಗ್ರೇಡ್ 1, ಎಲೆಕ್ಟ್ರಿಷಿಯನ್ ಗ್ರೇಡ್ 2 , ನೀರು ಸರಬರಾಜು ಅಪರೇಟರ್, ಸಹಾಯಕ ನೀರು ಸರಬರಾಜು ಅಪರೇಟರ್ ಹುದ್ದೆಗಳನ್ನು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಗ್ರೂಪ್ ಬಿ ವೃಂದದ 33 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಮಾರ್ಚ್ 29,2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 28, 2022
ಗ್ರೂಪ್ ಸಿ ವೃಂದದ 410 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 31-03-2022
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-04-2022
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
