Home » ಕಾಸರಗೋಡು:ಸ್ಕೂಟರ್ ಗೆ ಪಿಕಪ್ ಡಿಕ್ಕಿ -ಸ್ಕೂಟರ್ ಸವಾರ ಸಾವು

ಕಾಸರಗೋಡು:ಸ್ಕೂಟರ್ ಗೆ ಪಿಕಪ್ ಡಿಕ್ಕಿ -ಸ್ಕೂಟರ್ ಸವಾರ ಸಾವು

0 comments

ಕಾಸರಗೋಡು:ಹೊರವಲಯದ ಚೆಂಗಳ ನಾಲ್ಕನೇ ಮೈಲ್‌ನಲ್ಲಿ ಸ್ಕೂಟರ್ ಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ದುರ್ದೈವಿ ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದಿಕ್ (24).

ಮೃತರ ಜೊತೆಗಿದ್ದ ಶಮೀಸ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.ಸಿದ್ಧಿಕ್ ವಿಸಿಟಿಂಗ್ ವೀಸಾದಲ್ಲಿ ದುಬೈಗೆ ತೆರಳಿ ಒಂದು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿದನು ಎನ್ನಲಾಗಿದೆ.

You may also like

Leave a Comment