Home » ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ!!!

ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ!!!

0 comments

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಜಿಲ್ಲಾ ಪ್ರವಾಸ ತಾಳಿಕೋಟೆ ತಾಲೂಕಿನ ಬಂಟನೂರು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿ ಸಿಎಂನ್ನು ನೋಡಿದ ರೈತರು ಆತ್ಮೀಯವಾಗಿ ಬರಮಾಡಿಕೊಂಡರು. ಅಲ್ಲದೇ ರೈತರೊಬ್ಬರು ಜೋಡೆತ್ತುಗಳನ್ನು ಸಿಎಂ ಬೊಮ್ಮಾಯಿಗೆ ಗಿಫ್ಟ್ ಆಗಿ ನೀಡಿದ್ರು.

ಹೀಗೆ ನೀಡಿದಂತ ಎತ್ತುಗಳಿಗೆ ಪೂಜಿಸೋ ವೇಳೆಯಲ್ಲಿ ಬೆದರಿದಾಗ ತಿವಿಯಲು ಮುಂದೆ ಹೋದ ಘಟನೆ ನಡೆದಿದ್ದು ಈ ಘಟನೆಯಲ್ಲಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಬೊಮ್ಮಾಯಿ ಪಾರಾಗಿದ್ದಾರೆ.

You may also like

Leave a Comment