ಸಿಬ್ಬಂದಿ ಆಯ್ಕೆ ಆಯೋಗ(SSC) 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿರುವುದರಿಂದ, ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಪತ್ರ ನೀಡಲಾಗುವುದು. ಡಿಸೆಂಬರ್ 2022 ರ ಮೊದಲು 42,000 ನೇಮಕಾತಿಗಳನ್ನು ಪೂರ್ಣಗೊಳಿಸಲಾಗುವುದು. SSC ತನ್ನ ಮುಂಬರುವ ಪರೀಕ್ಷೆಗಳಿಗೆ 67,768 ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲು ಯೋಜನೆಗಳನ್ನು ರೂಪಿಸಿದೆ ಎಂದು ಪಿಐಬಿ ತಿಳಿಸಿದೆ.
More employment opportunities in Government of India as #SSC to soon complete process for issuance of appointment letters for 15,247 posts; letters to be issued by different departments in the next couple of months.