Home » ಪುತ್ತೂರು : ಹೈಕೋರ್ಟ್ ಆದೇಶವಿದ್ದರೂ ಹಿಜಾಬ್ ಧರಿಸಿ ತರಗತಿಗೆ ಬರುತ್ತಿರುವ ವಿದ್ಯಾರ್ಥಿನಿಯರು,ದೂರು

ಪುತ್ತೂರು : ಹೈಕೋರ್ಟ್ ಆದೇಶವಿದ್ದರೂ ಹಿಜಾಬ್ ಧರಿಸಿ ತರಗತಿಗೆ ಬರುತ್ತಿರುವ ವಿದ್ಯಾರ್ಥಿನಿಯರು,ದೂರು

by Praveen Chennavara
0 comments

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರಕಾರಿ ಪ್ರ. ದರ್ಜೆ ಕಾಲೇಜಿನಲ್ಲಿ ತರಗತಿ ನಡೆಯುತ್ತಿರುವ ಸಂದರ್ಭ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುತ್ತಿರುವ ಕುರಿತು ಸಹಪಾಠಿ ವಿದ್ಯಾರ್ಥಿಗಳು ಪುತ್ತೂರು ಶಾಸಕರಿಗೆ ದೂರು ನೀಡಿದ್ದಾರೆ.

ಹಿಜಾಬ್‌ ಧರಿಸಿ ಪಾಠ ಕೇಳುವಂತಿಲ್ಲ ಎಂದು ಹೈಕೋರ್ಟ್‌ ಅದೇಶವಿದ್ದರೂ ಅದನ್ನು ಉಲ್ಲಂಘಿಸಿ ಹಿಜಾಬ್‌ ಧರಿಸಿದ್ದಾರೆ. ಈ ಕುರಿತು ಶಾಲಾ ಪ್ರಾಂಶುಪಾಲರಿಗೆ ಸೂಚನೆ ನೀಡುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

You may also like

Leave a Comment