Home » ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ನ್ಯೂ ರೂಲ್ಸ್ !!!

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ನ್ಯೂ ರೂಲ್ಸ್ !!!

by Mallika
0 comments

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಕಟ್ಟಡ ನಿಯಂತ್ರಣ ರೇಖೆ ಗುರುತಿಸುವಂತೆ ಸೂಚನೆ ನೀಡಿದೆ.

ಐಆರ್ ಸಿ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಕ್ಕಪಕ್ಕಗಳಲ್ಲಿ ರಸ್ತೆ ಭೂಮಿಯಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವುದು ಮತ್ತು ರಸ್ತೆಗೆ ಸೇರಿದ ಭೂಮಿ ಅತಿಕ್ರಮಣವಾಗುತ್ತಿರುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶದಲ್ಲಿ 5 ಕ್ರಮಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.

You may also like

Leave a Comment