Home » ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ನಡುವೆ ಹೊಡೆದಾಟ

ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ನಡುವೆ ಹೊಡೆದಾಟ

by Praveen Chennavara
0 comments

ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.

ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ.

ಸಂತೋಷ್ ಇತ್ತೀಚೆಗೆ ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ಗೆ ತೆಗೆದುಹಾಕಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪರಸ್ಪರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ.

You may also like

Leave a Comment