Home » ಮಂಗಳೂರಿಗೆ ಆಗಮಿಸಿದ ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ!!

ಮಂಗಳೂರಿಗೆ ಆಗಮಿಸಿದ ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ!!

0 comments

ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದರದಿಂದ ಸ್ವಾಗತಿಸಿದರು.

ನಿನ್ನೆಯೇ ಕೇರಳಕ್ಕೆ ಆಗಮಿಸಿದ್ದ ಪ್ರಧಾನಿ,ಅಲ್ಲಿಂದ ಮಂಗಳೂರಿಗೆ ಆಗಮಿಸಿದರು. ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆ ಎಲ್ಲೆಡೆಗಳಿಂದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದು ಮಂಗಳೂರು ಕೇಸರಿಮಯವಾಗಿದೆ.

You may also like

Leave a Comment