Home » EPFO : ಪಿಂಚಣಿದಾರರೇ ಜೀವನ್ ಪ್ರಮಾಣ ಪತ್ರ ಸಲ್ಲಿಕೆ ಕುರಿತು ಮುಖ್ಯವಾದ ಮಾಹಿತಿ!!!

EPFO : ಪಿಂಚಣಿದಾರರೇ ಜೀವನ್ ಪ್ರಮಾಣ ಪತ್ರ ಸಲ್ಲಿಕೆ ಕುರಿತು ಮುಖ್ಯವಾದ ಮಾಹಿತಿ!!!

0 comments

ಪಿಂಚಣಿದಾರರಿಗೆ ಮತ್ತು ಕುಟುಂಬದ ಪಿಂಚಣಿದಾರರು ಅರ್ಜಿ ಸಲ್ಲಿಸಲು ನಿರ್ದೇಶನ ಹೊರಡಿಸಿದೆ. ಯಾವುದೇ ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ ನಲ್ಲಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.

ಸರ್ಕಾರವು ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ ನಲ್ಲಿ ಪಡೆದುಕೊಳ್ಳಲು ಈ ಮೂಲಕ ಆದೇಶಿಸಲಾಗಿರುತ್ತದೆ.

ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆ ಬೆಂಗಳೂರು ಇವರ ನಿರ್ದೇಶನದಂತೆ 2022ನೇ ಸಾಲಿನ ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ 2022ರ ನಲ್ಲಿ ಆಯಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರ ದೃಢೀಕರಣದೊಂದಿಗೆ ಜಿಲ್ಲಾ ಖಜಾನೆ ಕೊಪ್ಪಳ ಕಾರ್ಯಾಲಯಕ್ಕೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

You may also like

Leave a Comment