Home » ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ : 20ಕ್ಕೂ ಜನರಿಗೆ ಗಾಯ

ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ : 20ಕ್ಕೂ ಜನರಿಗೆ ಗಾಯ

0 comments

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರು ಜಂಟಿಯಾಗಿ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಅಪಘಾತದ ತೀವ್ರತೆಯನ್ನು ಕಡಿಮೆ ಮಾಡಿದೆ.

ಸ್ಥಳಕ್ಕಾಗಮಿಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್ ರಕ್ಷಣಾ ಕಾರ್ಯಾಚರಣೆ ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಬಳಿಕ ಮಾತನಾಡಿದ ಅವರು, ಗಾಯಗೊಂಡ ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

You may also like

Leave a Comment